ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದ್ಯೋತಕ

ಉಚ್ಚಾರಣೆ: dyōtaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which directs attention to or point to or makes something seen; an indicator.

  2. 2.
    adjective

    shining; radiant; lustrous.

  3. 3.
    adjective

    directing attention to; pointing to; showing.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (light) shining 2 indicative (n.) (inf.) indication (of something), direction ű ಅವರ ಪರಾಕ್ರಮದ ಪ್ರದರ್ಶನ ಅವರ ಭಯದ ದ್ಯೋತಕವಾಗಿದೆ. His display of valour is indicative of his fear.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸ್ಪಷ್ಟವಾಗಿ ತೋರಿಸು ವಂಥದು,- ತಿಳಿಸುವಂಥದು.

  2. 2.

    ಹೊಳೆಯುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada