ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದ್ರಾಕ್ಷಾಪಾಕ

ಉಚ್ಚಾರಣೆ: drākṣā pāk`

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ದ್ರಾಕ್ಷಾರಸ 1.

  2. 2.
    noun

    (rhet.) a style that is very clear and lucid, as such does not demand extra effort to understand.

ಕಿಟ್ಟೆಲ್ ನಿಘಂಟು

  1. 1.

    a sweet, accomplished style of diction in poetry (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾವ್ಯದಲ್ಲಿ ಸರಳವಾಗಿ ಹಾಗೂ ಸುಲಭವಾಗಿ ರಸವನ್ನು ಗ್ರಹಿಸಲು ಸಾಧ್ಯವಾದ ಶೈಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada