ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದ್ರಾಕ್ಷಿ

ಉಚ್ಚಾರಣೆ: drākṣi
ಮೂಲ: Sk. drākṣā-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the vine Vitis vinifera of Vitaceae family.

  2. 2.
    noun

    its small, round, smooth-skinned, juicy berries, growing in clusters, eaten raw or used to make wine; grape (raw or dried).

  3. 3.
    noun

    ದ್ರಾಕ್ಷಿ ಸಿಹಿ ಎಂದು ಬಳ್ಳಿಯನ್ನೂ ತಿನ್ನಬಾರದು drākṣi sihi endu baḷḷiyannū tinnabāradu (prov.) the orange that too hard squeezed, yields bitter juice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) grape, vine

ಕಿಟ್ಟೆಲ್ ನಿಘಂಟು

  1. 1.

    = ದ್ರಾಕ್ಷೆ (My.; Mhr.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada