ದ್ರಾವಣ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a liquid that has one or more substances dissolved in; a solution.
-
2.
noun
the process by which a gas, liquid or solid is dispersed homogeneously in a liquid without chemical change; solution.
-
3.
noun
(fig.) the fact of being filled with love or being charmed, enamoured with.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (liquid) melting; dissolving 2 (liquid) solution, liquid solution ű ಹಳ್ಳಿಗಳಲ್ಲಿ ಸುಣ್ಣದ ದ್ರಾವಣವನ್ನು ಗೋಡೆಗೆ ಬಳಿಯುತ್ತಾರೆ. Villagers smear walls with the solution of quick lime. 3 (charm) þfig.ß act of bewitching or charming
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ದ್ರವರೂಪದ ವಸ್ತು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada