ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದ್ವಿಪದ

ಉಚ್ಚಾರಣೆ: dvi pada

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having or walking on two feet.

  2. 2.
    noun

    a two-legged animal (as a human being).

  3. 3.
    noun

    (gram.) two words.

  4. 4.
    noun

    (pros.) a kind of meter having three Viṣṇu gaṇas and one Brahma gaṇas in each line.

ಕಿಟ್ಟೆಲ್ ನಿಘಂಟು

  1. 1.

    two-footed; containing two padas (words or lines). 2, a biped, including gods, demoṇs, men, and birds.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎರಡು ಕಾಲುಗಳನ್ನುಳ್ಳ ಜೀವ,- ಪ್ರಾಣಿ.
    2. ಎರಡು ಪದಗಳು.
    3. ಪ್ರತಿಸಾಲಿನಲ್ಲಿ ಮೂರು ವಿಷ್ಣು, ಒಂದು ಬ್ರಹ್ಮಗಣ ಬರುವ ಪದ್ಯಜಾತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada