ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಧನಿಕ

ಉಚ್ಚಾರಣೆ: dhanika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a rich man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (eco.)⦅ f. ಧನಿಕಳು⦆rich man, wealthy person, opulent man [Sk.] = ಧನವಂತ (dʰanavaṃta)

ಕಿಟ್ಟೆಲ್ ನಿಘಂಟು

  1. 1.

    rich; a wealthy man; a money-lender; an owner. ಧನಿಕರು ಎನ್ದು, ಹನಿ ಬೀ/?/ವದು ತಪ್ಪೀತೇ? (Prv.). see Cpr. 6, 82; Bp. 1, 34; ಬಲು-; ಸಾಹುಕಾ/?/.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಣವಂತ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada