ಧರ್ಮಗೊಳಗ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a measure of corn set aside for a god or for charitable purpose, before taking home the produce from the field.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಣದ ಧಾನ್ಯರಾಶಿಯಲ್ಲಿ ಧರ್ಮಕ್ಕಾಗಿ ಮೊಟ್ಟಮೊದಲು ತೆಗೆದಿಡುವ ಒಂದು ಕೊಳಗದಷ್ಟು ಧಾನ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada