ಧರ್ಮಸಂತಾನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a legitimate offspring or offsprings.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (kin) children born to a lawfully married wife 2 (rel.) religious community or its member
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಧರ್ಮಪತ್ನಿಯಿಂದ ಪಡೆದ ಸಂತಾನ.
2. ಒಂದೇ ಧರ್ಮವನ್ನು ನಂಬಿರುವ ಜನರ ಗುಂಪು ಮತ್ತು ಆ ಗುಂಪಿಗೆ ಸೇರಿದವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada