ನಂದಗೋಕುಲ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(fig.) a joyous house or family having large number of children.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಮುನಾನದೀತೀರದಲ್ಲಿರುವ ಒಂದು ಸ್ಥಳದ ಹೆಸರು.
2. (ಮಕ್ಕಳಿಂದ ತುಂಬಿ) ಆನಂದಮಯವಾದ ಸಂಸಾರ,- ಸಮೃದ್ಧ ವಾದ ಕುಟುಂಬ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada