ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಕಾಶೆ

ಉಚ್ಚಾರಣೆ: nakāśe
ಮೂಲ: Ar. naqqāšī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನಕ್ಷೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (diagram) 1 map, chart 2 plan, blueprint 3 þfig.ß blue print, preliminary sketch or plan of action 4 chart, table ű ನಗರಪಾಲಿಕೆಯೂ ಒಂದೊಂದು ವರ್ಷಕ್ಕೆ ಹಣಕಾಸು ನಕಾಶೆ ತಯಾರು ಮಾಡಿದರೆ ಹೇಗೆ ? How is it if the municipal corporation prepares its balance sheet every year? [Ar. naqqāšī] = ನಕ್ಷೆ (nakṣe)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಭೂಮಿಯ) ಅಳತೆ, ಪ್ರಮಾಣ ಗಳನ್ನು ಗುರುತಿಸಿದ ರೇಖಾಚಿತ್ರ.
    2. ಕೆತ್ತನೆ ಕೆಲಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada