ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಗರ

ಉಚ್ಚಾರಣೆ: nagara
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a centre of population larger or more important than a town or village; a city.

  2. 2.
    noun

    a federation or association of merchants or members of a particular trade, of a city.

  3. 3.
    noun

    a member of such an association.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (city) city, big town

ಕಿಟ್ಟೆಲ್ ನಿಘಂಟು

  1. 1.

    a town, a city. ನಗರದಲ್ಲಿದ್ದರೂ ನರಕಭಯ ತಪ್ಪೀತೇ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಖ್ಯಪಟ್ಟಣ.
    2. ವ್ಯಾಪಾರಿಗಳ ಸಂಸ್ಥೆ.
    3. ವರ್ತಕಸಂಘದ ಸದಸ್ಯ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada