ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಟ್ಟನಡು

ಉಚ್ಚಾರಣೆ: naṭṭa naḍu
ಮೂಲ: naṭṭa + naḍu D3584

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the very central part or portion of something.

  2. 2.
    noun

    the part of the body between the ribs and the hips; the waist.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loc.) exact midpoint, dead centre ű ನಟ ರಂಗದ ನಟ್ಟನಡುವಿನಿಂದ ಮೇಲಕ್ಕೆ ಎದ್ದು ಬಂದರು. The actor came up from the very middle of the stage.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಧ್ಯಕ್ಕೆ ಸರಿಯಾಗಿರುವ ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada