ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಡತೆಗೆಡು

ಉಚ್ಚಾರಣೆ: naḍategeḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to acquire bad habits or ways of life.

  2. 2.
    verb

    to lose one's chastity; to indulge oneself in immoral, sexual acts.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಡವಳಿಕೆಯನ್ನು ಕೆಡಿಸಿ ಕೊಳ್ಳು.
    2. ನೀತಿಗೆಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada