ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಡಯಿಸು

ಉಚ್ಚಾರಣೆ: naḍayisu
ಮೂಲ: Ka. D3582

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನಡಸು1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (move) to cause to walk 2 (adm.) to manage《a shop, administration, etc.》

ಕಿಟ್ಟೆಲ್ ನಿಘಂಟು

  1. 1.

    = ನಡಸು, ನಡಿಸು 1, ನಡೈಯಿಸು, ನಡೈಸು. to cause to walk, proceed, go or move; to carry on; to manage; to treat; to carry out, to fulfil, as a promise, ನಾವೈಯ ನಡಯಿಸುವ ಗರೈ (ನೌಕಾದಣ್ಡ); ನಾವೈಯ ನಡಯಿಸುವ ಹುಟ್ಟು. (ಅರಿತ್ರ Nr.). see Cpr. 6, 87; Rśv. 6, 11 va.: 13, 82.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada