ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಡಿಗೆ

ಉಚ್ಚಾರಣೆ: naḍige
ಮೂಲ: naḍe + -ige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or fact of (something) being planted on or pierced into.

  2. 2.
    noun

    = ನಡಗೆ.

  3. 3.
    noun

    the seedling of a plant ready for being transplanted.

  4. 4.
    noun

    the act or process of transplanting the seedlings.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (move) 1 walking ű ಮನೆಯಿಂದ ಶಾಲೆಗೆ ಹತ್ತು ನಿಮಿಷದ ನಡಿಗೆ ಅಷ್ಟೆ. It is only ten minutes walk from home to school. 2 gait, walking style 3 movement, motion [naḍe + -ige] ♠

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0