ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಡುಗಿಸು

ಉಚ್ಚಾರಣೆ: naḍugisu
ಮೂಲ: + -isu caus. D3585

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to caused to shiver; to make quiver.

  2. 2.
    verb

    to inflict fear; to frighten.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (move) to make 《someone or something》tremble or shiver, to vibrate 《something》 ű ಅಜ್ಜಿ ಕೈ ನಡುಗಿಸುತ್ತಿದ್ದಾಳೆ. The hands of the [poor] old woman are trembling. 2 (fear) þfig.ß to frighten, to terrify, to terrorise ű ರಾಜಕುಮಾರರನ್ನು ಎತ್ತಿಕೊಂಡು ಹೋದ ಸುದ್ದಿ ಇಡೀ ಕರ್ನಾಟಕವನ್ನು ನಡುಗಿಸಿತು. The news of kidnapping of Rajkumar shook the whole of Karnataka.

ಕಿಟ್ಟೆಲ್ ನಿಘಂಟು

  1. 1.

    to cause to tremble, etc. (Bp. 1, 49; J. 28, 2; B. 5, 139; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಡುಗುವಂತೆ ಮಾಡು.
    2. ಭಯಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada