ನಡೆಚಪ್ಪರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a pandal raised all along the road.
-
2.
noun
a mobile pandal.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ದಾರಿಯುದ್ದಕ್ಕೂ ಹಾಕಿರುವ ಚಪ್ಪರ.
2. ಉತ್ಸವಾದಿಗಳಲ್ಲಿ ಹಿಡಿದು ಕೊಳ್ಳುವ ನಾಲ್ಕು ಕೋಲುಗಳುಳ್ಳ ಚಪ್ಪರದಾ ಕಾರದ ವಿತಾನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada