ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಪ್ಪುರಿ

ಉಚ್ಚಾರಣೆ: nappuri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make a low, clucking sound (ḷṭṭrr… or lccch….etc.) by smacking the tongue against the palate, esp. to bring bullocks to a stop.

  2. 2.
    noun

    a clucking sound (ḷṭṭrr… or lccch….etc.) made by smacking the tongue against the palate, esp. to bring bullocks to a stop.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಾಡಿ, ನೇಗಿಲು ಮುಂತಾದುವು ಗಳ ಚಲಿಸುವ ಎತ್ತುಗಳನ್ನು ನಿಲ್ಲಿಸಲು, ಬಾಯಲ್ಲಿಯ ಶಬ್ದದಿಂದ ಸೂಚನೆ ಕೊಡು.

  2. 2.

    ನೇಗಿಲಿಗೆ ಅಥವಾ ಗಾಡಿಗೆ ಕಟ್ಟಿದ ಎತ್ತುಗಳನ್ನು ನಿಲ್ಲಿಸಲು ಬಾಯಲ್ಲಿ ಮಾಡುವ ಒಂದು ರೀತಿಯ ಶಬ್ದದ ಸನ್ನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada