ನಮಾಜು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a worshipping or paying obeisance to Allah.
-
2.
noun
ನಮಾಜು ಮಾಡುವುದಕ್ಕೆ ಹೋಗಿ, ಮಸೀದಿಯನ್ನು ಕುತ್ತಿಗೆಗೆ ಕಟ್ಟಿಕೊಳ್ಳು namāju māḍuvudakke hōgi masīdiyannu kuttigege kaṭṭikoḷḷu (prov.) (prov.) to take initiative to do something good, but in turn, get an undesirable or evil reward or unbearable responsibility.
ಕಿಟ್ಟೆಲ್ ನಿಘಂಟು
-
1.
= ನಿಮಾಜು. worship; divine service (My.; Mhr., H.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮುಸಲ್ಮಾನರ ದೇವತಾ ಪ್ರಾರ್ಥನೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada