ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಮೂದಿಸು

ಉಚ್ಚಾರಣೆ: namūdisu
ಮೂಲ: Pe. namūdan

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to record; to register - a) to enter in or as in a record or list; to enrol or record officially, b) to transcribe permanently, as if in a register.

  2. 2.
    verb

    to indicate (as the price, cost, etc.); to quote.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (inf.) 1 to mention, to quote 2 to record, to note, to make an entry ű ಪೊಲೀಸರು ನನ್ನ ವರದಿಯನ್ನು ತಮ್ಮ ದಾಖಲೆಯಲ್ಲಿ ನಮೂದಿಸಲಿಲ್ಲ. The police did not enter my complaint in their register.

ಕಿಟ್ಟೆಲ್ ನಿಘಂಟು

  1. 1.

    = ನಮೂದು ಮಾಡು. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಾಖಲೆಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada