ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನರಲ್

ಉಚ್ಚಾರಣೆ: naral
ಮೂಲ: Ka. D2904

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ನರಳು1.

  2. 2.
    noun

    = ನರಳು2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (sound) to groan, to moan

ಕಿಟ್ಟೆಲ್ ನಿಘಂಟು

  1. 1.

    = ನರಕು, 2, ನರಳ್, ನರಳು, ನೈರಳು 1, ನೈಳ್ಳು 1. to groan, to moan (Śmd. 41). (ವೇದನಾಧ್ವನಿ Śmd. Dh.; M. ಞರಙ್ಙು, ನರಙ್ಙ to groan; to grumble; Tu. also ನರಕು, ನರಟು; T. ನರಲ್, ಞಿಳ್ಳು, to sound). [ಎಚ್ಚೌಡನಾರ್ದಂ ನಸುಮೂರ್ಛೈವೋಗಿ...ಭೀಮಂ ನರಲ್ವನ್ನೈಗಂ Pb. 11, 143].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೋವಿನಿಂದ ಧ್ವನಿಮಾಡು,- ಒರಲು.

  2. 2.

    ಸಂಕಟದ ಧ್ವನಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada