ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಲ್ಮೆ

ಉಚ್ಚಾರಣೆ: nalme
ಮೂಲ: Ka. D3610

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    love; affection; fondness.

  2. 2.
    noun

    mercy; clemency; grace.

  3. 3.
    noun

    the state or quality of being good; goodness.

  4. 4.
    noun

    gladness; happiness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (love) love, fondness, affection, attachment ű ನನ್ನ ನಲ್ಮೆಯ ಪ್ರೇಮ, My dear Prema, (address of a letter) 2 (favour) grace, favour, kindness ű ನಾವು ಶ್ರೀ ರೇಣುಕಾ ದೇವಿಯ ನಲ್ಮೆಯಿಂದ ಚೆನ್ನಾಗಿದ್ದೇವೆ. We are happy out of grace of Renuka Devi. [Ka. D3610] (Pb.1.70)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರೀತಿ.
    2. ಅನುಗ್ರಹ.
    3. ಕ್ಷೇಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada