ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನವಗ್ರಹ

ಉಚ್ಚಾರಣೆ: nava graha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (astrol.) (pl.) the nine planets that supposedly rule the destiny of all beings.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (astr.) “nine planets”, in Indian traditional astrology. Sun, Moon, Mars, Mercury, Jupiter, Saturn, Venus, with Rahu and Ketu

ಕಿಟ್ಟೆಲ್ ನಿಘಂಟು

  1. 1.

    the nine planets: the sun, the moon, the five planets, and ascending and descending nodes (ಆದಿತ್ಯಾದಿನವಗ್ರಹ Nn. 33; Cpr., 85; Śmd. 09; see ಗ್ರಹ). ನವಗ್ರಹ ಕಾಡುವಾಗ್ಯೈ ಸ್ವನ್ತಗೃಹ ಏನು ಮಾಡುತ್ತದೈ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸೂರ್ಯ, ಸೋಮ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತುಗಳೆಂಬ ಒಂಬತ್ತು ಗ್ರಹಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada