ನವರತ್ನಮಾಲೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a necklace having ನವರತ್ನ , the nine precious gems.
-
2.
noun
a collection of nine poems.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ನವರತ್ನಗಳಿಂದ ಕೂಡಿದ ಹಾರ.
2. ಒಂಬತ್ತು ಪದ್ಯಗಳ ಸಂಕಲನ,- ಗುಂಪು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada