ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನವಾರ

ಉಚ್ಚಾರಣೆ: navāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a coarse, broad tape used in making cots.

  2. 2.
    noun

    a cloth strip, belt or band used by Nandidhvaja dancers, to tie to their waist.

  3. 3.
    noun

    a long, thin tape passed through the loops of a trouser, underwear, etc. to tie at the waist.

ಕಿಟ್ಟೆಲ್ ನಿಘಂಟು

  1. 1.

    coarse and broad tape (My.; Br., Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಂಚಕ್ಕೆ ಹೆಣೆಯುವ ಅಗಲವಾದ, ದಪ್ಪನೆಯ ನೂಲಿನ ಪಟ್ಟಿ.
    2. (ನಂದೀಧ್ವಜವನ್ನು ಹಿಡಿದುಕೊಳ್ಳುವವರು) ನಡುವಿಗೆ ಕಟ್ಟುವ ಪಟ್ಟಿ.
    3. ಲಾಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada