ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನವಿರೆಳೆ

ಉಚ್ಚಾರಣೆ: navireḷe
ಮೂಲ: + eḷe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin string or chain.

  2. 2.
    noun

    breadth of hair; a very small distance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (delicate) thin and delicate string or thread ű ಅವನನ್ನು ನಂಬಬೇಡ. ನವಿರೆಳೆಯಿಂದ ಕತ್ತು ಕೊಯ್ಯುತ್ತಾನೆ. Don’t trust him. He may cut your throat with a fine thread.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0