ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನವೋದಯ

ಉಚ್ಚಾರಣೆ: navōdaya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a new beginning.

  2. 2.
    noun

    movement in Kannaḍa literature that started in the beginning of the twentieth century; romanticism.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (lit.) 1 “new day break” 2 Renaissance (1925) in Kannada literature

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉದಯದ ಹೊಸತು,- ಪ್ರಾರಂಭ.
    2. ಭಾರತೀಯ ಬದುಕಿನಲ್ಲಾದ ಉತ್ಕ್ರಾಂತಿಯ ಪರಿಣಾಮವಾಗಿ ಸಾಹಿತ್ಯದಲ್ಲಿ ಉಂಟಾದ ಹೊಸತನದ ಆವಿರ್ಭಾವ,- ಹೊಸವಿಚಾರಗಳ ಕ್ರಾಂತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada