ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಸುಕು

ಉಚ್ಚಾರಣೆ: nasuku
ಮೂಲ: Ka. D3575

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to press hard or closely; exert pressure on, esp. from two or more sides; to compress; to squeeze.

  2. 2.
    noun

    the time in the morning when daylight first appears; the dawn; the daybreak.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) dawn, early morning vi. —ಆಗು [Ka. D3575] ♢

  2. 2.
    vt.

    to crush ű ನಾನು ತಿ-

ಕಿಟ್ಟೆಲ್ ನಿಘಂಟು

  1. 1.
    1.

    = ನಸಿಕು 1, q. v. to wear out, etc.

  2. 2.
    2.

    = ನಸಿಕು 2, etc. the dawn, etc. (My.; Te. ನಸುಕು, petty, slight; slinking, hint; T. ನಜುಕ್ಕಾನ್, a small one). ಅವನು ನಸುಕು ಇರುವಾಗಲೇ ಏಳುವನು (B. 5, 231).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಜಜ್ಜು.

  2. 2.

    ಬೆಳಗಿನ ಜಾವ,- ಮುಂಜಾನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada