ನಾಗಂದಿಗೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a wooden plank fixed horizontally at right angle to a wall or a recess at the top of a wooden pillar of a house, for keeping things.
-
2.
noun
a similar support, usu. one of a set, built into a frame, as in a bookcase or cupboard; a shelf.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸಾಮಾನುಗಳನ್ನು ಇಡಲು, ಗೋಡೆಗಳಿಗೆ ಎತ್ತರದಲ್ಲಿ ಜೋಡಿಸಿರುವ ಮರದ ಹಲಗೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada