ನಾಗಪ್ರತಿಷ್ಠೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an installing of an idol of a serpent for purpose of worshipping.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(rit.) summoning of a cobra into its stone image which has been placed at the bottom of the Ficus religiosa and establishment of it as an object of worship (usually done to ward off infertility in women)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸರ್ಪದೇವತೆಯ ಶಿಲಾಪ್ರತಿಮೆ ಯನ್ನು ಅರಳಿಕಟ್ಟೆ ಮೊದಲಾದ ಸ್ಥಾನಗಳಲ್ಲಿ ವಿಧ್ಯುಕ್ತವಾದ ಕ್ರಮದಿಂದ ಸ್ಥಾಪಿಸುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada