ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಗರಿಕತೆ

ಉಚ್ಚಾರಣೆ: nāgarikate
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    politeness; civility.

  2. 2.
    noun

    culture - a) the ideas, customs, skills, arts, etc. of a people or group, that are transferred, communicated or passed along, as in or to succeeding generations, b) such ideas, customs, etc. of a particular people or group in a particular period; civilization.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 urbanity, 2 good breeding, civility 3 citizenship of a particular country ű ಸೋನಿಯಾ ಗಾಂಧಿ ಅವರು ಭಾರತದ ಪೌರತ್ವವನ್ನು ಹೊಂದಿದ್ದಾರೆ. Mrs. Sonia Gandhi has got Indian citizenship. ಪೌರತ್ವ (pauratva)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಗರವಾಸಿಗಳಲ್ಲಿರುವ ಸಭ್ಯತೆ,- ಸಭ್ಯತನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada