ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಗಾಲೋಟ

ಉಚ್ಚಾರಣೆ: nāgālōṭa
ಮೂಲ: Ka. nāgālu + ōṭa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a smooth, fast pace of a horse.

  2. 2.
    noun

    great speed.

  3. 3.
    noun

    (fig.) rapidity or fastness of movement, progress, advancement, prosperity, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (move) gallop ♢ vi. ನಾಗಾಲೋಟದಿಂದ ಓಡು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕುದುರೆ,ಜಿಂಕೆ ಮೊದಲಾದ ಪ್ರಾಣಿಗಳ) ಅತಿವೇಗವಾದ ಓಟ.
    2. ವೇಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada