ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಗಿಣಿ

ಉಚ್ಚಾರಣೆ: nāgiṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (myth.) a female belonging to the world of serpents, represented with the face and hands and upper body of a beautiful woman and the tail of a serpent.

  2. 2.
    noun

    a female snake.

ಕಿಟ್ಟೆಲ್ ನಿಘಂಟು

  1. 1.

    = ನಾಗಿನಿ. ನಾಗಿಣಿ ನಾಗ ಬನ್ಧದೌಳೈ ತಳ್ತು ಗುಣಾರ್ಣವನಂ ಮರುಳ್ಚಿದಳ್ Pb. 4, 17; Ap. 4, 47.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಾಗಲೋಕದ ಸ್ತ್ರೀ.
    2. ಹೆಣ್ಣುಹಾವು.
    3. ಹಾವಿನಂಥ ಹೆಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada