ನಾಡಿಪರೀಕ್ಷೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a checking the rate and rhythmicity of the pulse a patient.
-
2.
noun
(fig.) the understanding of the feelings of people, a group of people or a particular situation.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ರೋಗವನ್ನು ಕಂಡು ಹಿಡಿಯುವುದಕ್ಕಾಗಿ ನಾಡಿಯನ್ನು ಹಿಡಿದು ಮಿಡಿತವನ್ನು ತಿಳಿದುಕೊಳ್ಳುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada