ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಣ್ಚು

ಉಚ್ಚಾರಣೆ: nāṇcu
ಮೂಲ: Ka. D3639

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be modest; to feel shy.

  2. 2.
    noun

    = ನಾಣ್ಚಿಕೆ.

  3. 3.
    verb

    to have a feeling of shame because something bad, wrong or foolish was done; to feel humiliated; to be ashamed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (mind) to become abashed, to be ashamed or embarrassed

ಕಿಟ್ಟೆಲ್ ನಿಘಂಟು

  1. 1.

    = ನಾಚು, etc. to become abashed (ಲಜ್ಜೈ Śmd. Dh.; Cpr. 3, 62; Grj. 2, 106 va.; Bp. 8, 45; Rśv. 11, 128; T. ನಾಣು). [ತತ್ಕನ್ಯಕೈ ನಾಣ್ಚಿ ಬೇಡುವೌಡೈ ನೀವೈಮ್ಮಯ್ಯನಂ ಬೇಡಿರೇ Pb. 1, 70; Ap. 14, 119]. see ನಾಣ್.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಾಚಿಕೆಪಡು.
    2. ಅವಮಾನಹೊಂದು.

  2. 2.

    ಲಜ್ಜೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada