ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾದಿನಿ

ಉಚ್ಚಾರಣೆ: nādini
ಮೂಲ: Ka. D3644

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an younger sister of one's husband.

  2. 2.
    noun

    the wife of one's younger brother.

  3. 3.
    noun

    the daughter of one's maternal uncle.

  4. 4.
    noun

    an younger sister of one's wife.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (kin) 1 husband’s younger sister, sister-in-law 2 younger brother’s wife, sister-in-law

ಕಿಟ್ಟೆಲ್ ನಿಘಂಟು

  1. 1.

    = ನಾದನಿ, etc. (ಗಣ್ಡನ ಅಕ್ಕ G.; ನನಾನ್ದೃ. etc., ಗಣ್ಡನ ಒಡ ಹುಟ್ಟಿದವಳು Si.; My.; Bp. 40. 46). ನಾದಿನಿಯಾದರೈ ಹಾದಿಲಿ ಬಿದ್ದಾಳೇ? -ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ (Prvs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada