ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾನಲ್

ಉಚ್ಚಾರಣೆ: nānal
ಮೂಲ: Ka. D2909

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the grass Saccharum spontaneum of Poaceae family the reed of which is used for making thatches; thatch grass.

  2. 2.
    noun

    the grass Saccharum fuscum of Poaceae family.

  3. 3.
    noun

    its reed, used for writing with; a reed-pen.

  4. 4.
    noun

    a marshy land abounding in these reeds.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) a kind of reed

ಕಿಟ್ಟೆಲ್ ನಿಘಂಟು

  1. 1.

    = ನಳ್ಳು 2. a kind of reed (T. ನಾಣಲ್). ನಾನಲುಳ್ಳ ಭೂಮಿ (ನಡ್ವಲ, ನಲಸಂಯುತ Hlā.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉದ್ದವಾಗಿಯೂ ಒರಟಾಗಿಯೂ ಇರುವ ಒಂದು ಬಗೆಯ ಹುಲ್ಲುಗಿಡ.
    2. ಲಾಳದ ಕಡ್ಡಿ.
    3. ಜೊಂಡು ಬೆಳೆದಿರುವ ನೀರಿನ ಸ್ಥಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada