ನಾಯಿಕೊಡೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ನಾಯಿಕೂಟೆ.
-
2.
noun
a) any of various rapidly growing, fleshy fungi, typically having a stalk capped with an umbrellalike top, esp. a gill or pore fungus, as the Agarricus campestris of Agaricaceae family; b) an edible fruiting body of such a fungus.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(plant) mushroom
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಗೊಬ್ಬರದ ಗುಂಡಿ, ಹುತ್ತ, ತಿಪ್ಪೆ ಮುಂತಾದ ಕಡೆಗಳಲ್ಲಿ) ಮಳೆಗಾಲದಲ್ಲಿ ವಿಶೇಷವಾಗಿ ಬೆಳೆಯುವ ಕೊಡೆಯಾಕಾರದ ಒಂದು ಬಗೆಯ ಸಸ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada