ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಯಿತನ

ಉಚ್ಚಾರಣೆ: nāyi tana
ಮೂಲ: Ka. D3650

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or fact of being, a dog.

  2. 2.
    noun

    lowness in quality; inferior quality; meanness; ignobleness.

  3. 3.
    noun

    the quality of yielding or being submissive to vested interests, without having moral compunction, for personal gains.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 “doggishness”, nature of dogs 2 “dog-like nature”, slavishness, slavish mentality

ಕಿಟ್ಟೆಲ್ ನಿಘಂಟು

  1. 1.

    doggishness [ತುಪ್ಪದ ಸವಿಗೈ ಅಲಗ ನೈಕ್ಕುವ ಸೌಣಗನನ್ತೈನ್ನ ಬಾಳುವೈ... ಈ ನಾಯಿತನವ ಮಾಣಿಸು ಕೂಡಲ ಸಂಗಮ ದೇವಾ Bv. 35]; (Bh. 4, 4, 13).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತುಚ್ಛಬುದ್ಧಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada