ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾರಾಚ

ಉಚ್ಚಾರಣೆ: nārāca

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of arrow having iron shaft with five long feathers at one end.

  2. 2.
    noun

    an arrow, in gen.

  3. 3.
    noun

    a long shaft with a pointed metal end used as weapon; a spear.

  4. 4.
    noun

    a metal style with a pointed end for writing on usu. palm leaves.

ಕಿಟ್ಟೆಲ್ ನಿಘಂಟು

  1. 1.

    = ನಾಲೀಕ. a long iron arrow (Bh. 3, 13, 26); an iron style to write with (ಪತ್ರಿ, ಕಣ್ಠ Mr. 359).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಣ.
    2. ಕಬ್ಬಿಣದಿಂದ ತಯಾರಿಸಿದ (ಉದ್ದವಾದ ಐದು ಗರಿಗಳಿಂದ ಕೂಡಿಕೊಂಡಿರುವ) ಒಂದು ಬಗೆಯ ಬಾಣ.
    3. ಈಟಿ.
    4. ಉಕ್ಕಿನ ಲೇಖನಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada