ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾರ್

ಉಚ್ಚಾರಣೆ: nār
ಮೂಲ: Ka. D3651

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನಾರು3.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 fibre (of plantain tree, aloe-plant, palm tree, hemp, etc.) 2 bark, rind 3 bark garment, garment made of bark [Ka. D3651] (Pb.7.30)

ಕಿಟ್ಟೆಲ್ ನಿಘಂಟು

  1. 1.

    (Śmd. 58). = ನಾರು, (ನಾರಿ). a fibre: fibres or hemp of plants, strings in mangoes and other fruits; cloth made of fibres or hemp (ತ್ವಕ್, ವಲ್ಕ, ವಲ್ಕಲ Nr.; Si. 122; My. as ನಾರು; T.; M. ನಾರ್, ನಾರು; cf. ನವಿರ್?). ನಾರ್ಗಳ್ (Śmd. 51).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಬಾಳೆ, ಕತ್ತಾಳೆ, ತೆಂಗು, ಸೆಣಬು ಮೊದಲಾದುವುಗಳಸಿಪ್ಪೆಯಲ್ಲಿರುವ) ಎಳೆ,- ನೂಲು,- ಕತ್ತ.
    2. ಗಿಡ, ಮರಗಳ ಸಿಪ್ಪೆ,- ತೊಗಟೆ.
    3. ನಾರುಮಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada