ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಲಿಗೆ

ಉಚ್ಚಾರಣೆ: nālige
ಮೂಲ: Ka. D3633

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ನಾಲಗೆ; (for the compound words with this word, of which this forms the first part, see under ' ನಾಲಗೆ ').

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) tongue

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾತನಾಡಲು, ರುಚಿ ನೋಡಲು, ಸಾಧಕವಾದ ಒಂದು ಅವಯವ.
    2. ಮಾತು.
    3. ಗಂಟೆಗೆ ಅಳವಡಿಸಿರುವ ಧ್ವನಿಯನ್ನುಂಟುಮಾಡುವ ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada