ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಾಲ್ಮೊಗ

ಉಚ್ಚಾರಣೆ: nālmoga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the four faces or surfaces of a thing.

  2. 2.
    noun

    the four directions or sides (as north, south, east and west or left, right, front and back sides).

  3. 3.
    noun

    simultaneous attention paid to four different objects, things etc.

  4. 4.
    noun

    Brahma, the creator of the universe, who has four faces.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಾಲ್ಕು ಮುಖ.
    2. ನಾಲ್ಕು ದಿಕ್ಕು.
    3. ನಾಲ್ಕು ಕಡೆಯ ಲಕ್ಷ್ಯ.
    4. ನಾಲ್ಕು ಮುಖಗಳನ್ನುಳ್ಳವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada