ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಂದಾಸ್ತುತಿ

ಉಚ್ಚಾರಣೆ: nindāstuti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a literary composition in praise of a deity or a respectable person, which literally looks like a piece for blaming.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾವ್ಯದ ಪ್ರಾರಂಭದಲ್ಲಿ ದೇವತೆಗಳನ್ನು, ಹಿರಿಯರನ್ನು ಹೊಗಳುವಾಗ, ಅವರನ್ನು ತೆಗಳಿದಂತೆ ಪದ್ಯವನ್ನು ರಚಿಸಿದರೂ ಅದರ ಹಿಂದೆಹೊಗಳಿಕೆ ತೋರುವಂತೆ ಮಾಡುವ ಒಂದು ರಚನಾಚಮತ್ಕಾರ ಮತ್ತು ಅಂಥ ಚಮತ್ಕಾರವುಳ್ಳ ಪದ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada