ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಂದ್ಯ

ಉಚ್ಚಾರಣೆ: nindya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of accusing or fact of being accused.

  2. 2.
    adjective

    that is to be or fit to be blamed, censured etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (soc.) blameworthy, reprehensible, disreputable, objectionable

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಿಂದಿಸಲು ತಕ್ಕುದಾದ.

  2. 2.

    1. ನಿಂದಿಸುವಂತಹ ಕೆಲಸ.
    2. ತೆಗಳಿಕೆಗೆ ಯೋಗ್ಯವಾದುದು.
    3. ದೂಷಣೆಗೆ ಯೋಗ್ಯನಾದವನು,- ಅರ್ಹನಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada