ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಗದಿ

ಉಚ್ಚಾರಣೆ: nigadi
ಮೂಲ: niɡə̆đi mɐːɖu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of determination or what is so determined; determination

  2. 2.
    noun

    ನಿಗದಿಮಾಡು nigadi māḍu to fix; to determine.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (decide) decision (n.) (decide) 〈being〉fixed, regular, uniform, constant (as fees, salary, etc.) ű ಅವಳಿಗೆ ನಿಗದಿಯಾದ ವರಮಾನ ಇಲ್ಲ. She has no fixed income.

ಕಿಟ್ಟೆಲ್ ನಿಘಂಟು

  1. 1.
    fixing.

    (as daily hire, salary, or tribute); deciding, decision (in a discussion, My., H.). ನಿಗದಿಯಿದ್ದವನಿಗೈ ಪಗದಿಯಿದ್ದೀತು. -ಪಗದಿ ಕೌಡದವನಿಗೈ ನಿಗದಿ ಮಾಡಿ ಏನು? (Prvs.). — ನಿಗದಿ ಮಾಡು. to fix; to decide (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಿಶ್ಚಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada