ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಟ್ಟುರ

ಉಚ್ಚಾರಣೆ: niṭṭura

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being harsh, strict, rough, gruff, etc.

  2. 2.
    noun

    harsh or unkind speech.

  3. 3.
    noun

    a man characterised by harshness, unreasonable strictness, roughness, unkindness, etc.

ಕಿಟ್ಟೆಲ್ ನಿಘಂಟು

  1. 1.

    = ನಿಟ್ಟೂರ. Tbh. of ನಿಷ್ಠುರ. hard, harsh, etc. (Śmd. 370; Ct. II, 5; ಪೌಲ್ಲೈಯ, ನಿಷ್ಠುರ Śm. 49; ಪೌಲ್ಲಣ, ಪೌಲ್ಲೈಯ, ನಿಷ್ಠುರ Kk. 57, o. r. ಹೈಲ್ಲಣ; ಹೈಲ್ಲಣೈ, ನಿಷ್ಠೂರ Śs.; Grj. 2, 76).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಠಿಣತೆ.
    2. ಕಠೋರವಾದ ಮಾತು.
    3. ನಿರ್ದಯನಾದ ವ್ಯಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada