ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿದಾನಿಸು

ಉಚ್ಚಾರಣೆ: nidānisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to analyse and find out the cause of a disease.

  2. 2.
    verb

    to delay, postpone doing something.

  3. 3.
    verb

    to give a patient hearing.

  4. 4.
    verb

    to decide; to determine.

ಕಿಟ್ಟೆಲ್ ನಿಘಂಟು

  1. 1.

    to pause, to wait, to ponder (My.; Te. ನಿದಾನಿಂಚು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಡಮಾಡು.
    2. ಸಾವಧಾನದಿಂದ ಕೇಳು,- ವಿಚಾರಿಸು.
    3. ನಿರ್ಧರಿಸು.
    4. ರೋಗ ಮುಂತಾದುವುಗಳ ಮೂಲ ಕಾರಣವನ್ನು ಪರೀಕ್ಷಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada