ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಪುಣ

ಉಚ್ಚಾರಣೆ: nipuṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a skillful, knowledgeable, well-trained man; an expert or adept.

  2. 2.
    adjective

    very skillful; having much knowledge and training; expert; proficient; adept.

  3. 3.
    noun

    the skill, knowledge; judgement.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (abl.)⦅ f. ನಿಪುಣಳು, ನಿಪುಣೆ⦆expert, adept, proficient, skillful, masterly 〈person〉

ಕಿಟ್ಟೆಲ್ ನಿಘಂಟು

  1. 1.

    perfect, complete; accurate; careful. 2. clever, adroit, skilled in, conversant with; skilfulness, etc. (Bp. 51, 31). feminine ನಿಪುಣೈ (My.). ನಿಪುಣನಾದವನು ಕೃಪಣನಾಗ ಬಾರದು. -ಉಪಕಾರವರಿಯದವನ ನಿಪುಣನೈನ್ದು ಹೇಳ ಬೇಡ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾರಂಗತ.
    2. ನೈಪುಣ್ಯ.

  2. 2.

    ನುರಿತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada