ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ನಿಮಿಷ

ಉಚ್ಚಾರಣೆ: nimiṣa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of blinking of eye-lids; twinkling; winking.

  2. 2.
    noun

    an approximate unit of time, equal to the duration between two successive blinking of the eye-lids; an indefinitely short period of time; an instant; a moment.

  3. 3.
    noun

    the sixtieth part of an hour; a minute.

  4. 4.
    noun

    one sixtieth part of a degree of an arc; a minute.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) minute, sixty seconds

ಕಿಟ್ಟೆಲ್ ನಿಘಂಟು

  1. 1.

    = ನಿಮಿಸ, ನಿಮುಸ, ನಿವಿಸ. twinkling, winking; the twinkling of an eye considered as a measure of time, a moment (ನಿಮೇಷ, ಪಳಚುವ ಅಕ್ಷಿ Mr. 317). ನಿಮಿಷ ತಡದರೈ ಅನಿಮಿಷನಾದಾನೇ? (Prv.). 2, a minute (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರೆಪ್ಪೆ ಹೊಡೆಯುವುದು.
    2. ಅತ್ಯಲ್ಪಕಾಲ.
    3. ಒಂದು ಗಂಟೆಯ ಅರುವತ್ತನೆಯ ಒಂದು ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada